“Book Descriptions: ಹತ್ತು ಕಥೆಗಳ ಈ ಸಂಕಲನದಲ್ಲಿ ಮನುಷ್ಯನ ಅಹಮಿಕೆ, ಅನುಮಾನ, ದರ್ಪ, ಅಸಹಾಯಕತೆ, ತಣ್ಣಗಿನ ಕ್ರೌರ್ಯ, ತಲೆಮಾರು ಕಳೆದರೂ ತಣಿಯದ ದ್ವೇಷ,ಮತ್ತೊಬ್ಬರ ಏಳಿಗೆಯನ್ನು ಕಂಡಾಗ ಇದ್ದಕ್ಕಿದ್ದಂತೆ ಉಂಟಾಗುವ ಅಸಹನೆ, ಪದೇ ಪದೇ ಸುಳ್ಳಾಗಿ ಹೋಗುವ ನಿರೀಕ್ಷೆಗಳು, ಯಾರಿಗೂ ಕಾಯದೆ ಹೋಗಿ ಬಿಡುವ ಪ್ರಾಣ...ಹೀಗೆ ಮನುಷ್ಯನ ಮಿತಿಗಳಿಗೆ ಪುರಾವೆ ಒದಗಿಸುವ ಪ್ರಸಂಗಗಳು ಎಲ್ಲಾ ಕಥೆಗಳಲ್ಲೂ ಬರುತ್ತವೆ. ಪ್ರತಿಯೊಂದು ಕಥೆಯೂ ತನ್ನದೇ ರೀತಿಯಲ್ಲಿ ಮುಗಿದು ಲೈಫು ಇಷ್ಟೇನೇ! ಎಂದು ಪಿಸುಗುಟ್ಟಿದಂತೆ ಭಾಸವಾಗುತ್ತದೆ.” DRIVE