ಕಾಗೆ ಮೇಷ್ಟ್ರು | Kaage Meshtru

(By Vikram Hatwar)

Book Cover Watermark PDF Icon
Download PDF Read Ebook

Note: If you encounter any issues while opening the Download PDF button, please utilize the online read button to access the complete book page.

×


Size 28 MB (28,087 KB)
Format PDF
Downloaded 682 times
Status Available
Last checked 15 Hour ago!
Author Vikram Hatwar

“Book Descriptions: ವೀರಲೋಕದ 63ನೇ ಕೃತಿ ವಿಕ್ರಮ್ ಹತ್ವಾರ್ ಅವರ “ಕಾಗೆ ಮೇಷ್ಟ್ರು”… ಝೀರೋ ಮತ್ತು ಒಂದು’ ಹಾಗು ‘ಹಮಾರಾ ಬಜಾಜ್’ ಎಂಬ ಕಥಾ ಸಂಕಲನದಿಂದ ಓದುಗರನ್ನು ಸೆಳೆದಿರುವ ವಿಕ್ರಮ ಹತ್ವಾರ್, ಕನ್ನಡದ ಅನನ್ಯ ಕತೆಗಾರ ಮತ್ತು ಕವಿ. ಹೊಸ ಭಾಷೆ, ವಿಶಿಷ್ಟ ವಸ್ತು-ನಿರ್ವಹಣೆ, ಮಾಹಿತಿ ತಂತ್ರಜ್ಞಾನ ಯುಗದ ಪಲ್ಲಟಗಳು, ಜಾಗತೀಕರಣ ಸಂದರ್ಭದಲ್ಲಿನ ಮನುಷ್ಯ ಸಂಬಂಧಗಳು, ದ್ವಂದ್ವಗಳು, ಆಧುನಿಕ ಮನುಷ್ಯನ ಸಂಕಟ ತವಕ-ತಾಕಲಾಟ ಹುಡುಕಾಟ, ಬದಲಾಗುತ್ತಿರುವ ಕೌಟುಂಬಿಕ ವ್ಯವಸ್ಥೆ ಮತ್ತು ಮೌಲ್ಯ – ಇವು ವಿಕ್ರಮ ಹತ್ವಾರರ ಕತೆಗಳಲ್ಲಿ ವಿಮರ್ಶಕರು ಗುರುತಿಸಿರುವ ಕೆಲವು ವಿಶೇಷತೆಗಳು.”