ಜಲಪಾತ [Jalapatha]



Note: If you encounter any issues while opening the Download PDF button, please utilize the online read button to access the complete book page.
Size | 25 MB (25,084 KB) |
---|---|
Format | |
Downloaded | 640 times |
Status | Available |
Last checked | 12 Hour ago! |
Author | S.L. Bhyrappa |
“Book Descriptions: ಸೃಷ್ಟಿಶಕ್ತಿಯಿಂದ ವಿಜ್ರಂಭಿಸುವ ಜೇವನಪ್ರವೃತ್ತಿ ಮತ್ತು ಆ ಶಕ್ತಿಯನ್ನು ಹತ್ತಿಕ್ಕುವ ಜೀವನಪರಿಸ್ಥಿತಿಯ ತಾಕಲಾಟವೇ 'ಜಲಪಾತ'ದ ಕಥಾವಸ್ತು. ನೀರು ಮತ್ತು ಮಣ್ಣಿನ ಶಕ್ತಿಯಿಂದ ಕಂಗೊಳಿಸುವ ವನಶ್ರೀ, ಗಂಡು ಹೆಣ್ಣುಗಳ ಮೂಲಶಕ್ತಿಯಾದ ಜೀವನಮಿಕಾಸ, ಮತ್ತು ಭೌದ್ಧಿಕಸ್ತರದಲ್ಲಿ ಆವಿರ್ಭವಿಸುವ ಕಲಾಸೌನ್ದರ್ಯ - ಇವು ಮೂರು, ವಿವಿಧಸ್ತರಗಳಲ್ಲಿ ಪ್ರಕಟವಾಗುವ ಒಂದೇ ಮೂಲಶಕ್ತಿ ಎಂಬುದನ್ನು ಕಾದಂಬರಿಯ ಅಂಗಗಳಾಗಿ ಬೆಳೆದಿರುವ ಪ್ರತೀಕಗಳು ಎತ್ತಿತೋರಿಸುತ್ತವೆ. ಸಂಯೋಗದ ಕರೆ ಮತ್ತು ಕ್ರಿಯೆ, ಗರ್ಭದ ವಿಕಾಸ, ಜನನಕ್ಕೆ ಪೂರ್ವಭಾವಿಯಾದ ನೋವಿನ ಅನುಭವ, ಮೊದಲಾದ ಸೃಷ್ಟಿಯ ಹಲವು ಹಂತಗಳನ್ನು ಅನುಭವದ ಹೊಚ್ಚ ಹೊಸತನದಿಂದ ಭಾಷೆಯಲ್ಲಿ ಹಿಡಿದಿಡಲು ಅನುಕೂಲವಾಗುವಂತೆ ಕಾದಂಬರಿಯ ಕತೆಯು, ಅದರ ಮೂಲ ಪಾತ್ರಗಳಾದ ಒಂದು ಗಂಡು ಮತ್ತು ಅದರ ಹೆಣ್ಣಿನ ಸ್ವಂತ ಅನುಭವಗಳ ವರ್ಣನೆಯ ರೀತಿಯಲ್ಲಿ ಸಾಗುತ್ತದೆ.”