ಇನ್ನೂ ಒಂದು [Innoo Ondu]



Note: If you encounter any issues while opening the Download PDF button, please utilize the online read button to access the complete book page.
Size | 28 MB (28,087 KB) |
---|---|
Format | |
Downloaded | 682 times |
Status | Available |
Last checked | 15 Hour ago! |
Author | Vivek Shanbhag |
“Book Descriptions: ಇನ್ನೂ ಒಂದು ಕಾದಂಬರಿಯ ವೈಶಿಷ್ಟ್ಯ ಹಲವು ರೀತಿಯದು. ಹೊಸ ಕಥಾ ವಸ್ತು, ಹೊಸ ಕಥನವಿಧಾನ, ಲೇಖಕರ ವಿಶ್ಲೇಷಣಾ ಸಾಮರ್ಥ್ಯ - ಎಲ್ಲವೂ ಇದನ್ನೊಂದು ಮುಂಚೂಣಿಯ ಕೃತಿಯನ್ನಾಗಿ ಮಾಡಿವೆ. ಪ್ರತಿಯೊಂದು ಪ್ರಬುದ್ಧ ಕೃತಿಯೂ ತನ್ನ ಶೈಲಿಯನ್ನು ವಸ್ತುವಿನ ಜತೆ ಸಮನ್ವಯಗೊಳಿಸುವುದರ ಮೂಲಕ ಕಲಾತ್ಮಕವಾಗುತ್ತದೆ. ಇದನ್ನೇ ಸಾಮಾನ್ಯವಾದ ಭಾಷೆಯಲ್ಲಿ ಕಥನಕಲೆಯೆಂದು ಹೇಳುವುದು. ವಿವೇಕ ಶಾನಭಾಗರಿಗೆ ಇದು ಆರಂಭದ ಕಾದಂಬರಿಯಲ್ಲೇ ಸಿದ್ಧಿಸಿರುವುದು ಮಹತ್ವದ ಸಂಗತಿ. ಅವರು ಸೂಕ್ಷ್ಮಾತಿಸೂಕ್ಷ್ಮ ವಿವರಗಳನ್ನು ಮತ್ತು ವಿಚಾರಗಳನ್ನು ತಮ್ಮ ಕಥನಕ್ಕೆ ಒಳಪಡಿಸುವ ಬಗೆ ಅನನ್ಯವಾದುದೇ ಸರಿ.”