ಪ್ರಮೇಯ | Prameya

(By ಗಜಾನನ ಶರ್ಮ | Gajanana Sharma)

Book Cover Watermark PDF Icon
Download PDF Read Ebook

Note: If you encounter any issues while opening the Download PDF button, please utilize the online read button to access the complete book page.

×


Size 29 MB (29,088 KB)
Format PDF
Downloaded 696 times
Status Available
Last checked 16 Hour ago!
Author ಗಜಾನನ ಶರ್ಮ | Gajanana Sharma

“Book Descriptions: ಭಾರತದ ಮಹಮಾಪನದ ಕತೆಯನ್ನು ಹೇಳುತ್ತಲೇ, ಭಾರತೀಯ ಮನಸ್ಸು, ದೈವಿಕತೆ, ಅಧ್ಯಾತ್ಮವನ್ನು ಹೇಳುವ ಕಾದಂಬರಿ ಪ್ರಮೇಯ. ಇದರ ಹರಹು ಮತ್ತು ಆಳ ನನ್ನನ್ನು ಅಚ್ಚರಿಗೊಳಿಸಿದೆ. ಇದು ಹಿಮಾಲಯವನ್ನು ಅಳೆದ ಕತೆ. ವೈಜ್ಞಾನಿಕ ಜಗತ್ತು ಭಾರತದ ಮಹಾಮಾಪನವನ್ನು ಗ್ರೇಟ್ ಟ್ರಿಗ್ನೋಮೆಟ್ರಿಕ್ ಸರ್ವೆ ಎಂದು ಕರೆಯಿತು. ಆ ಯೋಜನೆಯನ್ನು ಮುನ್ನಡೆಸಿದ ಕರ್ನಲ್ ಲ್ಯಾಂಬ್ಟನ್‌, ಜಾರ್ಜ್ ಎವರೆಸ್ಟ್, ಆಡ್ರ್ಯು ವಾ, ಥಾಮಸ್ ಜಾರ್ಜ್ ಮತ್ತು ನೈನ್ ಸಿಂಗರ ಕಷ್ಟಸುಖದ ಕತೆಯನ್ನು ಹೇಳುತ್ತಲೇ ಭಾರತದ ಕತೆಯನ್ನೂ ಗಜಾನನ ಶರ್ಮರು ಹೇಳುತ್ತಾರೆ.

ಇಂಥದ್ದೊಂದು ವಸ್ತುವನ್ನು ಆಧರಿಸಿದ ಮೊದಲ ಭಾರತೀಯ ಕಾದಂಬರಿ ಇದು. ಚರಿತ್ರೆ ಮತ್ತು ಕಲ್ಪನೆ ಎರಡನ್ನೂ ಹದವಾಗಿ ಬೆರೆಸುತ್ತಾ, ಚಾರಿತ್ರಿಕ ವಿವರಗಳಿಗೆ ಅಪಪ್ರಚಾರ ಆಗದಂತೆ, ಕಾಲಾನುಭವಕ್ಕೆ ಕುಂದಾಗದಂತೆ ಈ ಕಥೆಯನ್ನು ಗಜಾನನ ಶರ್ಮ ಕಟ್ಟಿದ್ದಾರೆ. ಕ್ಲುಪ್ತ ವಿವರ, ಸ್ಪಷ್ಟ ಮಾಹಿತಿ, ಸಮರ್ಪಕ ಕ್ಷೇತ್ರಾಧ್ಯಯನ, ಅನುಪಮ ಶ್ರದ್ಧೆ ಮತ್ತು ಸರಳ ಭಾಷೆ ಹುರಿಗಟ್ಟಿರುವ ಕಾದಂಬರಿ ಅನಾವರಣ ಮಾಡುತ್ತದೆ.”